ಕಾಮಿಡಿ ಕಿಲಾಡಿಗಳು' ಸೀಸನ್ 3ರ ವಿನ್ನ‌ರ್ ರಾಕೇಶ್‌ ಪೂಜಾರಿ ಹೃದಯಾಘಾತದಿಂದ ನಿಧನ

|

ಉಡುಪಿ: ಕಾಮಿಡಿ ಕಿಲಾಡಿಗಳು ಸೀಸನ್-3 ವಿನ್ನರ್ ಆಗಿದ್ದ ಜನಪ್ರಿಯ ಹಾಸ್ಯ ನಟ ರಾಕೇಶ್ ಪೂಜಾರಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.ರಾಕೇಶ್ ಪೂಜಾರಿ ಅವರು ಉಡುಪಿ ನಿವಾಸಿಯಾಗಿದ್ದರು. ನಿನ್ನೆ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ನಿಧನರಾಗಿದ್ದಾರೆ. ಈ ಸಂಬಂಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.