ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧದ ಬೀತಿಯಿಂದ ಪ್ರೇಕ್ಷಕರು ಮತ್ತು ಆಟಗಾರರ ಸುರಕ್ಷತೆಗಾಗಿ ಐಪಿಎಲ್-2025 ಅನ್ನು ಅನಿರ್ದಿಷ್ಟಾವಧಿಗೆ ಮುಂದೂಡಲು ಬಿಸಿಸಿಐ ನಿರ್ಧರಿಸಿದೆ , ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಪಂದ್ಯ ಇರುವುದಿಲ್ಲ. ವಿದೇಶಿ ಆಟಗಾರರನ್ನು ಮನೆಗೆ ಕಳುಹಿಸುವುದೇ ಬಿಸಿಸಿಐನ ಮೊದಲ ಆದ್ಯತೆಯಾಗಿದೆ. ಬಿಸಿಸಿಐ ಶೀಘ್ರದಲ್ಲೇ ಹೊಸ ದಿನಾಂಕಗಳನ್ನು ಪ್ರಕಟಿಸಲಿದೆ.