ಕಾರು ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ

|

ಪುತ್ತೂರು: ಕಾರು ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ. ಕಾರು ಯು ಟರ್ನ್ ಮಾಡುತ್ತಿರುವಾಗ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ, ಆಟೋ ರಿಕ್ಷಾದಲ್ಲಿದ್ದ ವೃದ್ಧೆಗೆ ಗಾಯಗಳಾಗಿದ್ದು ತಕ್ಷಣ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.