ಪಟ್ರಮೆ: ಇಲ್ಲಿಯ ಪಟ್ಟೂರು ಸಮೀಪ ತಿರುವಿನಲ್ಲಿ ಜೀಪು ಹಾಗೂ ಗೂಡ್ಸ್ ಟೆಂಪೋ ನಡುವೆ ಅಪಘಾತ ಸಂಭವಿಸಿದ ಘಟನೆ (ಮೇ 8) ಬೆಳಿಗ್ಗೆ ನಡೆದಿದೆ.ವಾಹನ ಚಾಲಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.